LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗೆರೆ: ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ.!

ದಾವಣಗೆರೆ: ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ.!

 

 ದಾವಣಗೆರೆ;66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಬೆವಿಕಂ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ  ಆಗಸ್ಟ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿಜಲಿಂಗಪ್ಪ ಲೇಔಟ್, ದೇವರಾಜ್‌ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್‌ರಸ್ತೆಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

66/11 ಕೆ.ವಿ. ಕುಕ್ಕವಾಡ ಮತ್ತು 66/11 ಕೆ.ವಿ. ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯ

    66/11ಕೆವಿ ಹಿರೇಮಲ್ಲನಹೊಳೆ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಕಾಮಗಾರಿಗೆ ಸಂಬಂಧಿಸಿದಂತೆ, 66/11 ಕೆವಿ ಹಿರೇಮಲ್ಲನಹೊಳೆ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್ಜೆವೈ ಮತ್ತು . ಮಾರ್ಗಗಳಿಗೆ ಆಗಸ್ಟ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST