ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎನ್ನ ಕಷ್ಟ್ವ] ಕುಲದಲ್ಲಿ ಹುಟ್ಟಿಸಿದೆಯಯ್ಯಾ, ಎಲೆ ಲಿಂಗ ತಂದೆ.
ಕೆಟ್ಟೆನಯ್ಯಾ, ನಿಮ್ಮ ಮುಟ್ಟಿ (ಯೂ ಮುಟ್ಟದಿ) ಹನೆಂದು
ಎನ್ನ ಕೈ ಮುಟ್ಟದಿರ್ದಡೆ ಮನ ಮುಟ್ಟಲಾಗದೆ?ಅಭಿನವ ಮಲ್ಲಿಕಾರ್ಜುನಾ.
-ಡೋಹರ ಕಕ್ಕಯ್ಯ
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.