LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಂಗನವಾಡಿ/ಕ್ರಷ್ ಕೇಂದ್ರಗಳಲ್ಲಿ ವಿವಿಧ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಂಗನವಾಡಿ/ಕ್ರಷ್ ಕೇಂದ್ರಗಳಲ್ಲಿ ವಿವಿಧ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

 

ಬೆಂ.ಗ್ರಾ. ಜಿಲ್ಲೆ :ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.

ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು  ಸೆಪ್ಟಂಬರ್ 10 ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,. ಕೊಠಡಿ ಸಂ:206, 2ನೇ ಮಹಡಿ ಇಲ್ಲಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ ನಿಮ್ಮ ಮಗುವನ್ನು ಮಳೆಗಾಲದಲ್ಲಿ ಕಾಯಿಲೆಗಳಿಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತೆ ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 27-08-2026ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.! ಕನ್ನಡ ಸಾಹಿತ್ಯ ಪರಿಷತ್ ರಾಜಕೀಯ ಪಕ್ಷದ ಕಬ್ಜ ಆಗಬಾರದು: ಪ್ರೊ.ಎಸ್.ಜಿ.ಸಿದ್ದರಾಮಯ್ಯವಚನ.:  -ಮೋಳಿಗೆ ಮಹಾದೇವಿ.!ಧರ್ಮಸ್ಥಳ ಗ್ರಾಮಾಭಿವೃದ್ಧಿ: ಪಿ.ಎಸ್.ಐ. ರುಕ್ಕಮ್ಮ ತಾಯಂದಿರ ಬಗ್ಗೆ ಹೇಳಿದ್ದೇನು.?ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸ್ವಾಮಿಜೀಯವರಿಂದ ಗೋಪೂಜೆ ಸೆ. 14ಕ್ಕೆ ಪ್ರತಿಷ್ಠಾಪನೆ, ಆ.3 ಕ್ಕೆ ಶೋಭಾಯತ್ರೆ!ಮಳೆಗಾಲದಲ್ಲಿ ಸಿಗುವ ಬೆರಿಕೆ ಸೊಪ್ಪು ಆಹಾರದಲ್ಲಿ ಎಷ್ಟು ಮಹತ್ವ ಗೊತ್ತಾ.!ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!