LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಗ್ನಿವೀರರ ಸೇವಾವಧಿ ವಿಸ್ತರಣೆ..! ಕೇಂದ್ರ ಸರ್ಕಾರ ಆದೇಶ..!

ಅಗ್ನಿವೀರರ ಸೇವಾವಧಿ ವಿಸ್ತರಣೆ..! ಕೇಂದ್ರ ಸರ್ಕಾರ ಆದೇಶ..!

 

 

ದೆಹಲಿ: ಅಗ್ನಿಪಥ್ ಯೋಜನೆಯಡಿ ನೇಮಕಗೊಂಡಿರುವ ಅಗ್ನಿವೀರರ ಸೇವಾವಧಿಯನ್ನು ಕೇಂದ್ರ ಸರ್ಕಾರ 2 ವರ್ಷ ವಿಸ್ತರಿಸಿದೆ.

CDS ಜನರಲ್ N.S. ರಾಜಾ ಸುಬ್ರಮಣಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮೊದಲ ಬ್ಯಾಚ್‌ನ 4 ವರ್ಷಗಳ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ, ಉಳಿದ ಶೇ. 75ರಷ್ಟು ಅಗ್ನಿವೀರರಿಗೆ ಈ ಹೆಚ್ಚುವರಿ 2 ವರ್ಷಗಳ ಸೇವಾ ಅವಕಾಶ ಸಿಗಲಿದೆ.

ವಿಸ್ತರಿತ ಅವಧಿ ಮುಗಿದ ನಂತರ, ಅರ್ಹತೆಯ ಆಧಾರದ ಮೇಲೆ ಅವರನ್ನು ಖಾಯಂ ಸೈನಿಕರನ್ನಾಗಿ ನೇಮಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST