LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!

ಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!

 

ಮೈಸೂರು: ಹಿರಿಯ ರಂಗಭೂಮಿ, ಚಲನಚಿತ್ರ ಕಲಾವಿದೆ ಇಂದಿರಾ ನಾಯರ್(76) ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಮೂಲತಃ ಚಿತ್ರದುರ್ಗದವರಾದ ಇವರು ಕನ್ನಡ ಹಾಗೂ ಮಲಯಾಳಂ ರಂಗಭೂಮಿ ಹಾಗೂ  ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು.

ಮೃತರ ಇಚ್ಛೆಯಂತೆ ಅವರ ಪಾರ್ಥಿವ ಶರೀರವನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಇಂದು  ಬೆಳಗ್ಗೆ 11 ಗಂಟೆಯ ವರೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!29-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.:  --ಶಿವಲೆಂಕ ಮಂಚಣ್ಣಬರಪೀಡತ ತಾಲ್ಲೂಕುಗಳ ಘೋಷಣೆಯಲ್ಲಿ  ಈ ಮೂರು ತಾಲ್ಲಕೂಗಳು ಏಕಿಲ್ಲ ಗೊತ್ತಾ.?ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಅಸ್ತು.!