LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸೆ.14 ಮತ್ತು 15 ರಂದು ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ..!

ಸೆ.14 ಮತ್ತು 15 ರಂದು ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ..!

 

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಗೌರಸಮುದ್ರ ಮತ್ತು ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಮ್ಯಾ ಎಸ್. ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾಪನೆಯ ಮೇರೆಗೆ ಜಾತ್ರೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಅಬಕಾರಿ ಕಾಯ್ದೆ 1965 ಕಲಂ 21(1) ಅಡಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಸೆ.14 ಮಧ್ಯರಾತ್ರಿ 12 ಗಂಟೆಯಿA ಸೆ.15 ಮಧ್ಯರಾತ್ರಿ 12 ಗಂಟೆಯವರೆಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವುದು ಅಥವಾ ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುದರ್ಶನ ಚಕ್ರದ ಮಹತ್ವ ತಿಳಿದು ಶತ್ರು ಸಂಹಾರ ಮಾಡಿಕೊಳ್ಳಿ ವಿಷ್ಣುವಿನ ಕೈಯಲ್ಲಿರುವ, ಸುದರ್ಶನ ಚಕ್ರವು ಅತ್ಯಂತ ಶಕ್ತಿಶಾಲಿ ಆಯುಧವಾಗಿದೆ. ಒಮ್ಮೆ ಇದನ್ನು ಯಾರ ಮೇಲಾದರೂ ಪ್ರಯೋಗಿಸಿದರೆ ಅದು ಅವರನ್ನು ಸಂಹಾರ ಮಾಡದೆ ಹಿಂದಕ್ಕೆ ಬರುವುದಿಲ್ಲ.ಸೆ.14 ಮತ್ತು 15 ರಂದು ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ..!ಹುಲಿಗುಂದಿ ಸಿದ್ದೇಶ್ವರಸ್ವಾಮಿಯ 25 ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜೆ.!-ಕಿನ್ನರಿ ಬ್ರಹ್ಮಯ್ಯ ಅವರ ವಚನ.!ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ 15 ಕ್ಕೂ ಹೆಚ್ಚುಕಡೆಗಳಲ್ಲಿ  ED ದಾಳಿ..!09-09-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಬೊಂತಾದೇವಿ ಅವರ ವಚನ.!ಶತ್ರು ಸರ್ವನಾಶಕ್ಕೆ ಈ ಮಂತ್ರ? ಈ ಬಲಿಷ್ಠ ಮಂತ್ರ ತಾಂತ್ರಿಕ ತಂತ್ರಸಾಧನದಿಂದ ಶತ್ರುನಾಶ ಖಂಡಿತ!ಹಿಂದುಳಿದ ವರ್ಗಗಳ ನಿಗಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 08-09-2026