ಬೆಂಗಳೂರು: ರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು 2.50% ರಷ್ಟು ಹೆಚ್ಚಳ ಮಾಡುವ ಕಡತಕ್ಕೆ ಅನುಮೋದನೆ ದೊರೆತಿದೆ.
ಈ ಪರಿಷ್ಕೃತ ತುಟ್ಟಿಭತ್ಯೆಯು 2026ರ ಜು.1ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಈ ಕುರಿತ ಕಡತಕ್ಕೆ ಅನುಮೋದನೆ ದೊರೆತಿದ್ದು, ಇಂದು ಸರ್ಕಾರಿ ಆದೇಶ ಹೊರಬೀಳುವ ಸಾಧ್ಯತೆಯಿದೆ. ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಆರ್ಥಿಕ ಅನುಕೂಲವಾಗಲಿದೆ.!