LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್..!

ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್..!

ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್..!

ಬೆಂಗಳೂರು: ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಕಂದಾಯ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ.

ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ದಾಖಲೆ ಪರಿಶೀಲನೆ ಬಳಿಕ ಈ ವ್ಯಾಪ್ತಿಗೆ ಬರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ಯಥಾವತ್ತಾಗಿ ಮುಂದುವರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದ ನೂರಾರು ಮಂದಿಗೆ ಸಹಾಯವಾಗಲಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST