LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಹಡಪದ ಅಪ್ಪಣ್ಣ ಅವರ ವಚನ.!

-ಹಡಪದ ಅಪ್ಪಣ್ಣ ಅವರ ವಚನ.!

 

-ಹಡಪದ ಅಪ್ಪಣ್ಣ ಅವರ ವಚನ.!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ತನುವಿನಿಚ್ಛೆಗೆ ಶೀಲವ ಕಟ್ಟಿಕೊಂಬವರು ಲಕ್ಷೋಪಲಕ್ಷ ಉಂಟು.

ಮನದಿಚ್ಛೆಗೆ ಶೀಲವ ಕಟ್ಟಿಕೊಂಬವರು ಅಪೂರ್ವ ನೋಡಾ.

ತನುಮನವೆರಡು ಏಕವಾಗಿ, ಧನದಾಸೆಯಂ ಬಿಟ್ಟು,

ಮನ ಮಹದಲ್ಲಿ ನಿಂದುದೆ ಶೀಲಸಂಬಂಧ.

ಇನಿತಲ್ಲದ ದುಶ್ಶೀಲರ ಎನಗೊಮ್ಮೆ ತೋರದಿರು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

 

-ಹಡಪದ ಅಪ್ಪಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST