LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.!

ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.!

 

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಸಂಯೋಜನೆಯ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ಉಚಿತ ಸಿ.ಇ.ಟಿ ಅಂತರ್ಗತ ತರಗತಿಗಳನ್ನು(Integrated Classes) ಪ್ರಾರಂಭಿಸಿದೆ.

ಈ ಸಂಯೋಜಿತ ಶೈಕ್ಷಣಿಕ ಕಾರ್ಯಕ್ರಮದಡಿ ವಾರಕ್ಕೆ 4 ದಿನಗಳಂತೆ, ಒಟ್ಟು 68 ದಿನಗಳಲ್ಲಿ 102 ಗಂಟೆಗಳ ಕಾಲ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ತಮ್ಮ ವಾರ್ಷಿಕ ಪರೀಕ್ಷೆಯ ತಯಾರಿಯ ಜೊತೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೂ ಆತ್ಮವಿಶ್ವಾಸದಿಂದ ಸಜ್ಜಾಗಲು ಇದೊಂದು ಅದ್ಭುತ ಅವಕಾಶವಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳವಾರದ ದಿನ ಬಿಳಿಹಾಳೆ ಮೇಲೆ ಈ ಚಿಹ್ನೆಯನ್ನು ಬರೆದು ಸಂಕಲ್ಪ ಮಾಡಿದರೆ ಸರ್ವ ಸಂಕಷ್ಟಗಳು ನಿವಾರಣೆ ಆಗುವುದು ಖಚಿತಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.!ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಗಳಿಗೆ ಅರ್ಜಿ ಆಹ್ವಾನಭೂಮಾಪಕರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಲಿಖಿತ ಪ್ರವೇಶ ಪತ್ರ ಬಿಡುಗಡೆ .!ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 29-09-2026ವಚನ: - ಬಸವಣ್ಣಈ ನಕ್ಷತ್ರದಲ್ಲಿ ಜನಿಸಿದರೆ ಧನವಂತರಾಗುತ್ತಾರೆ? ಯಾರು ಅದೃಷ್ಟವಂತರು.!ಆಧುನಿಕ ಜೀವನ ಶೈಲಿ ಹಾಗೂ ಒತ್ತಡದ ನಡುವೆ ಆರೋಗ್ಯ ಬಹಳ ಮುಖ್ಯ.! ಎಲ್.ಬಿ.ರಾಜಪ್ಪಕನ್ನಡ ಭಾಷೆಯ ಪ್ರಪ್ರಥಮ ಕೃತಿ ಚಿತ್ರದುರ್ಗ ಜಿಲ್ಲೆಗೆ ಸೇರಿದ್ದು.! ಎಸ್.ಕಾರ್ತಿಕ್