LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು:  ನಗರದಲ್ಲಿ GBA ನಡೆಸುತ್ತಿರುವ ಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.

ನಗರ ತಜ್ಞ ಆರ್. ರಾಜಗೋಪಾಲನ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಕೋರ್ಟ್, ರಾಜಧಾನಿಯ ರಸ್ತೆಗಳಲ್ಲಿ ಪಾದಚಾರಿಗಳು ಯಾವುದೇ ಅಡೆತಡೆಗಳಿಲ್ಲದೆ ಸುರಕ್ಷಿತವಾಗಿ ಸಂಚರಿಸಲು ಸೂಕ್ತ ಸ್ಥಳಾವಕಾಶ ಕಲ್ಪಿಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದೆ. ಈ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!29-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.:  --ಶಿವಲೆಂಕ ಮಂಚಣ್ಣಬರಪೀಡತ ತಾಲ್ಲೂಕುಗಳ ಘೋಷಣೆಯಲ್ಲಿ  ಈ ಮೂರು ತಾಲ್ಲಕೂಗಳು ಏಕಿಲ್ಲ ಗೊತ್ತಾ.?ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಅಸ್ತು.!