ದೆಹಲಿ: ಭಾರತ - ನ್ಯೂಜಿಲೆಂಡ್ ನಡುವಿನ 5 ಪಂದ್ಯಗಳ ಸರಣಿಯ 2ನೇ ಟಿ20 ಪಂದ್ಯವು ಇಂದು (ಅ. 24 ರಂದು) ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ರೋಮಾಂಚಕ ಜಯ ಸಾಧಿಸಿ, ಈ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.
ಇನ್ನು ನ್ಯೂಜಿಲೆಂಡ್ ತಂಡವು ಸರಣಿಯನ್ನು ಸಮಬಲಗೊಳಿಸಲು ಈ ಪಂದ್ಯದಲ್ಲಿ ಹೋರಾಡಲಿದೆ. ಭಾರತವು ತನ್ನ ಗೆಲುವಿನ ಓಟವನ್ನು ಮುಂದುವರಿಸುವ ತವಕದಲ್ಲಿದೆ. ಇಂದಿನ ಯ ಪಂದ್ಯದಲ್ಲಿ ಭಾರತ ತಂಡ ಗೆಲ್ಲುತ್ತಾ? ಕಾದು ನೋಡಬೇಕು.!