LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಭಾರತದ ವನಿತೆಯರ ಲಾಂಗ್ ಜಂಪ್‌ನಲ್ಲಿ ಸಾಧನೆ

ಭಾರತದ ವನಿತೆಯರ ಲಾಂಗ್ ಜಂಪ್‌ನಲ್ಲಿ ಸಾಧನೆ

 

ಒಡಿಶಾ: ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಸಿಲ್ವರ್ ಮೀಟ್ನಲ್ಲಿ ಮಹಿಳೆಯರ ಲಾಂಗ್ ಜಂಪ್ ವಿಭಾಗದಲ್ಲಿ, ಭಾರತ ವನಿತೆಯರು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

 ಆನ್ಸಿ ಸೋಜನ್(6.71M) ಚಿನ್ನ, ಶೈಲಿ ಸಿಂಗ್(6.56M) ಬೆಳ್ಳಿ ಮತ್ತು  ಮುಬಾಸ್ಸಿನಾ ಮೊಹಮ್ಮದ್(6.31M) ಕಂಚಿನ ಪದಕ ಗೆದ್ದಿದ್ದಾರೆ. ಆನ್ಸಿ ಈಚೆಗೆ 6.88 M. ಜಿಗಿದು, ಅಂಜು ಬಾಬಿ ಜಾರ್ಜ್, 2004 ಅಥೆನ್ಸ್ ಒಲಿಂಪಿಕ್ಸ್ನಲ್ಲಿ ನಿರ್ಮಿಸಿದ್ದ 6.83 Mಗಳ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!ಬಿಸಿಯೂಟ ತಯಾರಕರ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ.!ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!