LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ


ಚಿತ್ರದುರ್ಗ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026–27ನೇ ಸಾಲಿನ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನ.

ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವೆಬ್‍ಸೈಟ್ https://shp.karnataka.gov.in  ಮೂಲಕವೇ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳು ಅಥವಾ ಜಿಲ್ಲಾ/ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ ಸಾಕು!ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 18 ಡಿವೈಎಸ್‌ಪಿ ಗಳ ವರ್ಗಾವಣೆ.!ಬರದ ಹಿನ್ನೆಲೆ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ.!ಸೆ.07 ಮತ್ತು 08ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಮಕ್ಕಳಲ್ಲಿ ಖಗೋಳಶಾಸ್ತ್ರದ ಹಾಗೂ ವೈಜ್ಞಾನಿಕ ಆಸಕ್ತಿ ಮೂಡಿಸುವುದು ಡಿಜಿಟಲ್ ತಾರಾಲಯ ಉದ್ದೇಶ.!03-09-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನವಚನ.:  -ಮಾರೇಶ್ವರೊಡೆಯರುಬ್ಯಾಂಕಿನವರು ಗ್ರಾಹಕರ ಜೊತೆ ಕನ್ನಡದಲ್ಲಿ ವ್ಯವಹರಿಸಿ ಸಚಿವ ಶಿವರಾಜ ತಂಗಡಗಿಹಿರಿಯ ವ್ಯಂಗ್ಯಚಿತ್ರಕಾರ ಎಲ್ ಎನ್ ರಾವ್ ಅವರಿಗೆ ಜೀವಮಾನದ ಪ್ರಶಸ್ತಿ