LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

 

     ದಾವಣಗೆರೆ : ತಾಲ್ಲೂಕಿನ ಶಿಶು ಅಭಿವೃದ್ಧಿ 'ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಗೌರವ ಸೇವೆಯ ಹುದ್ದೆಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಅಕ್ಟೋಬರ್ 14 ರವರೆಗೆ. ಕೊನೆಯದಿನವಾಗಿರುತ್ತೆ.  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ ದುರ್ಗಾಂಭಿಕ ಶಾಲೆ ಎದುರು, ನಂದ ಗೋಕುಲ ಬಿಲ್ಡಿಂಗ್, ಸರಸ್ವತಿ ನಗರ, ದಾವಣಗೆರೆ ಇಲ್ಲಿಗೆ ಖುದ್ದಾಗಿ ಬಂದು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 08-09-2026ಮನುಷ್ಯರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಬಾರದು ಶ್ರೀ ಶಾಂತವೀರ ಶರಣರು.!ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ-ಬಾಹೂರ ಬೊಮ್ಮಣ್ಣ  ಅವರ ವಚನ.!ಹೆಣ್ಣು ಮನಸ್ಸು ಮಾಡಿದರೆ ಏನ್ನನಾದರೂ ಸಾಧನೆಮಾಡಬಹುದು: ಮಾದಾರ ಚನ್ನಯ್ಯ ಶ್ರೀರೈತರೊಂದಿಗೆ ಸಂವಾದ: ಚಿತ್ರದುರ್ಗ ಶಾಖಾ ಕಾಲುವೆಗೆ ಪುನಃ ನೀರು ಹರಿಸಿದ ಸಚಿವ ಟಿ. ರಘುಮೂರ್ತಿಹಿರೇಕಬ್ಬಿಗೆರೆ ಹಾಲು ಉತ್ಪಾದಕರ ಸಂಘದಲ್ಲಿ ಅಕ್ರಮ ವ್ಯವಹಾರ.!ಶ್ರೀ ಬಸವೇಶ್ವರ ದೇವಸ್ಥಾನದಲ್ಲಿನ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ.!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೆ.11 ರಂದು ಪ್ರತಿಭಟನೆ