ದಾವಣಗೆರೆ : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‍ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಅಟೆಂಡರ್ ಹುದ್ದೆಯು ಒಂದು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.
ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯನ್ನುವುಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಭಾμÉಯಲ್ಲಿ ಪರಿಣಿತಿಯನ್ನು ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: [email protected] ಇಲ್ಲಿಗೆ ದಿನಾಂಕ: 20.08.2026 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9113880324 ಇಲ್ಲಿ ಸಂಪರ್ಕಿಸಬಹುದೆಂದು ನಿರ್ದೇಶಕರು ತಿಳಿಸಿದ್ದಾರೆ.