ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತಾಯ ಗರ್ಭದ ಶಿಶು ತಾಯ ಕುರುಹನರಿಯದು.
ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.
ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ! ರಾಮನಾಥ.
-ಜೇಡರ ದಾಸಿಮಯ್ಯ

Get latest news updates delivered straight to your WhatsApp.