--ಕಲಕೇತಯ್ಯ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬೇಡುವ ಭಂಡನ, ಕೊಡದೆ ಹೋರುವ ಲಂಡನ
ಉಭಯದ ದ್ರವ್ಯವ ತಂದು, ಅಲ್ಲಿ ಉಂಡು,
ಸುಖಿಯಾದೆಹೆನೆಂಬ ಉಭಯ ಭಂಡನ ದಿಂಡಿಕೆ ಕೆಡೆಯದಮೇಖಲೇಶ್ವರ ಲಿಂಗದ ಅಂಗವೇಕೆ ತಿಳಿಯದು.
-ಕಲಕೇತಯ್ಯ
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.