--ಕೋಲ ಶಾಂತಯ್ಯ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸದ್ಗತಿಯ ತೋರುವ ಗುರುವಿಂಗೆ ರಾಜಸ ತಾಮಸವುಂಟೆ?
ಕೆಡದ ಜ್ಯೋತಿಗೆ ಪಡಿಕುಡಿಗೆ ಎಣ್ಣೆ ಉಂಟೆ?
ಆ ಬಿಡುಮುಡಿಯ ನಿನ್ನ ನೀನರಿ,ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
-ಕೋಲ ಶಾಂತಯ್ಯ