LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಮಾದಾರ ಚೆನ್ನಯ್ಯ ಅವರ ವಚನ.!

-ಮಾದಾರ ಚೆನ್ನಯ್ಯ ಅವರ ವಚನ.!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು.

ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು.

ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ?

ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ?

ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ.

ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,

ಅರಿ ನಿಜಾ[ತ್ಮಾ]ರಾಮ ರಾಮನಾ.

 

-ಮಾದಾರ ಚೆನ್ನಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
11-09-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿನಿಮ್ಮನ್ನ ಬಿಟ್ಟು ಬೇರೆ ಯಾರನ್ನು ಪ್ರೀತಿ ಮಾಡಲು ಸಾಧ್ಯವಾಗುವುದಿಲ್ಲ ಲಿಂಬೆ ಹಣ್ಣಿನಿಂದ ಈ ತಂತ್ರ ಮಾಡಿಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ವತಿಯಿಂದ ಪ್ರತಿಭಟನೆಸಮಗ್ರ ನೀರಾವರಿ ಜಾರಿ ಹೋರಾಟ ಸಮಿತಿ ಗುರಿ :  ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ-ಮಾದಾರ ಚೆನ್ನಯ್ಯ ಅವರ ವಚನ.!ಸುದರ್ಶನ ಚಕ್ರದ ಮಹತ್ವ ತಿಳಿದು ಶತ್ರು ಸಂಹಾರ ಮಾಡಿಕೊಳ್ಳಿ ವಿಷ್ಣುವಿನ ಕೈಯಲ್ಲಿರುವ, ಸುದರ್ಶನ ಚಕ್ರವು ಅತ್ಯಂತ ಶಕ್ತಿಶಾಲಿ ಆಯುಧವಾಗಿದೆ. ಒಮ್ಮೆ ಇದನ್ನು ಯಾರ ಮೇಲಾದರೂ ಪ್ರಯೋಗಿಸಿದರೆ ಅದು ಅವರನ್ನು ಸಂಹಾರ ಮಾಡದೆ ಹಿಂದಕ್ಕೆ ಬರುವುದಿಲ್ಲ.ಸೆ.14 ಮತ್ತು 15 ರಂದು ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ..!ಹುಲಿಗುಂದಿ ಸಿದ್ದೇಶ್ವರಸ್ವಾಮಿಯ 25 ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜೆ.!-ಕಿನ್ನರಿ ಬ್ರಹ್ಮಯ್ಯ ಅವರ ವಚನ.!ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ 15 ಕ್ಕೂ ಹೆಚ್ಚುಕಡೆಗಳಲ್ಲಿ  ED ದಾಳಿ..!