LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವೈದ್ಯಕೀಯ ಕೋರ್ಸ್‌ಗಳ CET ತಾತ್ಕಾಲಿಕ ಫಲಿತಾಂಶ ಪ್ರಕಟ.!

ವೈದ್ಯಕೀಯ ಕೋರ್ಸ್‌ಗಳ CET ತಾತ್ಕಾಲಿಕ ಫಲಿತಾಂಶ ಪ್ರಕಟ.!

 ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ CET ಕೋರ್ಸ್ಗಳ 2ನೇ ಸುತ್ತು ಹಾಗೂ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು KEA ಪ್ರಕಟಿಸಿದೆ.

ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಆಧಾರ ಸಮೇತ .24 ಸಂಜೆ 4ಗಂಟೆಯೊಳಗೆ 2- ([email protected]) ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ H ಪ್ರಸನ್ನ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!ಬಿಸಿಯೂಟ ತಯಾರಕರ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ.!ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!