LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ

ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ನವೋದಯ ವಿದ್ಯಾಲಯಕ್ಕೆ ‘ಲ್ಯಾಟರಲ್ ಎಂಟ್ರಿ ಸೆಲೆಕ್ಷನ್ ಟೆಸ್ಟ್  (LEST) - 2027' ರ ಆನ್‍ಲೈನ್ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 1 ರಿಂದ ಆರಂಭವಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜಾಲತಾಣದ ಲಿಂಕ್‍ಗಳಿಗೆ ಭೇಟಿ ನೀಡುವ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

9ನೇ ತರಗತಿ ಪ್ರವೇಶಕ್ಕಾಗಿ  https://cbseitms.nic.in/2026/nvsix_9 ಹಾಗೂ 11ನೇ ತರಗತಿ ಪ್ರವೇಶಕ್ಕಾಗಿ  https://cbseitms.nic.in/2026/nvsxi_11   ಲಿಂಕ್ ಬಳಸಬಹುದಾಗಿದೆ ಎಂದು ಉಡುವಳ್ಳಿಯ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗಣೆ ಮಿರ್ಚಿ 04-10-2026ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ.!ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆರಕ್ತ ದಾನ ಮಾಡಿ, ಆರೋಗ್ಯಕರ ಜೀವನ ಹೊಂದಿ -ಡಾ. ತುಳಸಿ ರಂಗನಾಥ್ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶ: ಆನ್‌ಲೈನ್ ಅರ್ಜಿ ಆಹ್ವಾನನಾಳೆ ಅ.4 ರಂದು ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಪ್ರವಾಸಈ ಶಕ್ತಿಶಾಲಿ ಪ್ರತ್ಯಂಘದೇವಿ ಶತ್ರುನಾಶಕ ಮಂತ್ರ 108 ಬಾರಿ ಪಠನೆ ಮಾಡಿ ನಿಮ್ಮ ಶತ್ರು ನಿಮ್ಮ ಕಣ್ಣು ಮುಂದೇನೆ.......?ವಚನ: -ಬಸವಲಿಂಗದೇವಸರಳ ಜೀವನಕ್ಕೆ ಅಪರಿಗ್ರಹ ಮಾರ್ಗ ತೋರಿದ ಗಾಂಧಿ: ಜಿಲ್ಲಾಧಿಕಾರಿ ಎಸ್. ರಮ್ಯಾಚೋಳಘಟ್ಟ ಗ್ರಾಮ  ಪಂಚಾಯಿತಿಯಲ್ಲಿ ಸ್ವಚ್ಛತಾ ಶ್ರಮದಾನ