LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ನೀಲಮ್ಮ  ಅವರ ವಚನ.!

-ನೀಲಮ್ಮ  ಅವರ ವಚನ.!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

 ಅಲ್ಲಮನ ಸಂಗ, ಅಜಗಣ್ಣನ ಸಂಗ,

ಕಕ್ಕಯ್ಯನ ಸಂಗ, ಚಿಕ್ಕಯ್ಯನ ಸಂಗ,

ಎಲ್ಲರ ಸಂಗ, ಯತಿಗಳ ಸಂಗ, ಜತಿಗಳ ಸಂಗ,

ಮಾನ್ಯರ ಸಂಗ, ಮುಖ್ಯರ ಸಂಗ.ಸಂಗಯ್ಯಾ, ಎನ್ನ ಸಂಗ, ಎನ್ನ ಬಸವಯ್ಯನ ಸಂಗ.

 

-ನೀಲಮ್ಮ

 

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.!ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ.!ಕನಿಷ್ಟ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ.!ರಾಮಲೀಲ ಮೈದಾನದಲ್ಲಿ ಎಐಸಿಸಿ. ಅಧ್ಯಕ್ಷ ಮಲ್ಲಿಕಾರ್ಜುನ ಭಾಷಣ: ಶ್ರೀರಾಮಸೇನೆಯಿಂದ ಜಾಗ ಶುದ್ದಿಕರಣ ಖಂಡಿಸಿ ಪ್ರತಿಭಟನೆಶಾಸಕ ಎನ್.ವೈ.ಗೋಪಾಲಕೃಷ್ಣಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 18-0-2026-ನೀಲಮ್ಮ  ಅವರ ವಚನ.!₹75,000 ವರೆಗಿನ ರೈತರ ಸಾಲ ಮನ್ನಾ: ಸಿ.ಎಂ ವಿಜಯ್.!₹75,000 ವರೆಗಿನ ರೈತರ ಸಾಲ ಮನ್ನಾ: ಸಿ.ಎಂ ವಿಜಯ್.!ಚಂಡಿಯಾಗ ಎಂದರೇನು? ಅದರ ಉಪಯೋಗಗಳು ತಿಳಿಯಿರಿ!