LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

PGCET-2026 ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ.!

PGCET-2026 ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ.!

 

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ MBA, MCA ಹಾಗೂ M.Tech ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ PGCET-2026 ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.

 PGCET-2026 ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಕೆಳಗಿನ ಲಿಂಕ್ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.

 

PGCET-2026 ಫಲಿತಾಂಶ: https://share.google/dyRa2WeYT7WlWWIEA

ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ, ಐಎಎಸ್ ಅವರು ಮಾಹಿತಿ ನೀಡಿದ್ದಾರೆ. MBA, MCA ಹಾಗೂ M.Tech ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಫಲಿತಾಂಶ ಪ್ರಕಟಣೆ ಮಹತ್ವದ್ದಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಂಡು ಮುಂದಿನ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ಸೂಚನೆಗಳನ್ನು ಗಮನಿಸುವಂತೆ KEA ತಿಳಿಸಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

KEA ಅಧಿಕೃತ PGCET-2026 ವೆಬ್ಸೈಟ್ಗೆ ಭೇಟಿ ನೀಡಿ.

 

PGCET-2026 Result/Rank Card ಲಿಂಕ್ ಆಯ್ಕೆಮಾಡಿ.

 

ನಿಮ್ಮ PGCET ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST