LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

PM ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಸ್ಕಾರ..!

 

ದೆಹಲಿ: PM ಮೋದಿ ಅವರಿಗೆ ಫ್ಲೋವಾಕಿಯಾ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' (ಫಸ್ಟ್ ಕ್ಲಾಸ್) ಅನ್ನು ನೀಡಿ ಗೌರವಿಸಲಾಗಿದೆ.

ಇದು PM ಮೋದಿ ಅವರಿಗೆ ದೊರೆತ 33ನೇ ಅಂತರರಾಷ್ಟ್ರೀಯ ಗೌರವವಾಗಿದೆ. ಬ್ರಾಟಿಸ್ಲಾವಾದಲ್ಲಿ ನಡೆದ ಸಮಾರಂಭದಲ್ಲಿ ಪ್ರೊವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್, ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಈ ಪ್ರಶಸ್ತಿಯನ್ನು ಭಾರತ ಹಾಗೂ ಸ್ತೋವಾಕಿಯಾ ನಡುವಿನ ಶಾಶ್ವತ ಸ್ನೇಹಕ್ಕೆ ಅರ್ಪಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?