LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ರಮ್ಯಾ ಎಸ್. .!

ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರ ರಮ್ಯಾ ಎಸ್. .!

 ಬೆಂಗಳೂರು: 2013ನೇ ಬ್ಯಾಚ್‌ನ IAS ಅಧಿಕಾರಿ ರಮ್ಯಾ ಎಸ್. ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಇದಕ್ಕೂ ಮೊದಲು ಅವರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ರಮ್ಯಾ ಎಸ್. ಅವರ ವರ್ಗಾವಣೆ ಆದೇಶವನ್ನು ಕಳೆದ ತಿಂಗಳು SIR ಪ್ರಕ್ರಿಯೆಯ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಪರಿಷ್ಕೃತ ಆದೇಶದ ಮೂಲಕ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸದ್ಯ ಅವರಿಗೆ ಯಾವುದೇ ಹೊಸ ಹುದ್ದೆ ನೀಡಲಾಗಿಲ್ಲ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ರಮ್ಯಾ ಎಸ್. .!ಗೃಹಲಕ್ಷ್ಮಿ ಫಲಾನುಭವಿಗಳು  ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಇದ್ರೆ ಮಾತ್ರ ಹಣ.!ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ  ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಸೂಚನೆಭೋವಿ ಜನಾಂಗದ ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ, ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 01-09-2026ವಚನ.:  -ಕೋಲ ಶಾಂತಯ್ಯಮನೆಯಲ್ಲಿರುವ ದುಷ್ಟ ಶಕ್ತಿಗಳು ಕೆಟ್ಟ ಶಕ್ತಿಗಳೆಲ್ಲಾ ತೊಲಗಿ ಹೋಗಲು ನೆಮ್ಮದಿಯ ಜೀವನ ನಡೆಸಲು ಈ ಮಂತ್ರವೊಂದೇ ಸಾಕು.!ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಇಟ್ಟು ಕೊಳ್ಳಬೇಕಾದ ದಾಖಲೆಗಳು ಇವು.!ಶೀಘ್ರ ಜಿಲ್ಲೆಯ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ  ಸಚಿವರಾದ ಟಿ.ರಘುಮೂರ್ತಿ ಹೇಳಿದ್ದು ಹೀಗೆ.!