LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಪೋಕ್ಸೊ ಕಾಯಿದೆಯಡಿ ಶಿಕ್ಷೆ.!

ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಪೋಕ್ಸೊ ಕಾಯಿದೆಯಡಿ ಶಿಕ್ಷೆ.!

 

ಚಿತ್ರದುರ್ಗ : ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದರೆ ಪೋಕ್ಸೊ ಕಾಯಿದೆಯಡಿ ಶಿಕ್ಷೆಗೆ ಒಳಪಡಿಸಲಾಗುವುದೆಂದು ನ್ಯಾಯವಾದಿ  ಹೆಚ್.ಅಣ್ಣಪ್ಪಸ್ವಾಮಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ತಳಮಟ್ಟದಲ್ಲಿ ನ್ಯಾಯದ ಅರಿವು ಪಾರದರ್ಶಕತೆ ಕುರಿತು ಮಾಹಿತಿ ಮತ್ತು ಉಪ ಕ್ರಮ ಅಂಗವಾಗಿ ಅಳಗವಾಡಿ ಗ್ರಾಮ ಪಂಚಾಯಿತಿಯಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಪ್ರಾಪ್ತ ಮಕ್ಕಳಿಗೆ ವಿವಾಹ ಮಾಡಿದರೆ ಪೋಷಕರಿಗೂ ಜೈಲು ಶಿಕ್ಷೆಯಾಗುತ್ತದೆ. ಅದೇ ರೀತಿ ಬಡತನವನ್ನು ಕಾರಣವಾಗಿಟ್ಟುಕೊಂಡು ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಗೆ ದೂಡುವುದು ಅಪರಾಧ. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಜಾಸ್ತಿಯಾಗುತ್ತಿರುವುದರ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೆ.ಸಿ.ಸುನಿತ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಷಣ್ಮುಖಪ್ಪ, ಶಿಕ್ಷಕರುಗಳಾದ ಸದಾನಂದ, ಮಧುರ, ಲತ, ಎಸ್.ಶಿವಮೂರ್ತಿ

ಮಲ್ಲಿಕಾರ್ಜುನಸ್ವಾಮಿ, ಗ್ರಾಮಸ್ಥರಾದ ನಿಜಲಿಂಗಪ್ಪ, ಚಂದ್ರಪ್ಪ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಕ್ಕದ ಗಿಡದ ಹೂವಿನಿಂದ ನೀವು ಇಷ್ಟ ಪಟ್ಟವರ ವಶ..!ಚಿತ್ರದುರ್ಗ: ನಾಳೆ ನ.22ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಐತಿಹಾಸಿಕ ಕೋಟೆ, ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ.! ಎಸ್.ಸಂದೀಪ್ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಪೋಕ್ಸೊ ಕಾಯಿದೆಯಡಿ ಶಿಕ್ಷೆ.!ಬೋರ್ವೆಲ್ ಕೊರೆಸಲು ದರ ಏರಿಕೆ ಖಂಡಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ.!ಜಗಜ್ಯೋತಿ ಬಸವಣ್ಣನವರ ಬಗ್ಗೆ ಅವಹೇಳನ.. ಲೇಖಕ ರವಿ ಹಂಜ್ ವಿರುದ್ಧ ಪ್ರಕರಣ ದಾಖಲು.!ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಹಾಗೂ ಸಹಾಯಧನ ಯೋಜನೆ -ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ ಅವರ  ವಚನ. .!ಶಕ್ತಿಶಾಲಿಯಾದ ಪುರಾತನ ಕೊಳ್ಳೇಗಾಲದ ಶತ್ರು ಸಂಹಾರ ತಂತ್ರ ಶತ್ರುಗಳನ್ನು ಸದೆಬಡಿಯಲು ಒಳ್ಳೆಯ ಉಪಾಯ ನೀವು ಪ್ರಯತ್ನ ಮಾಡಿ!ಕಾನೂನಿನಲ್ಲಿ ಮಹಿಳೆಯರಿಗೆ ಇರುವಂತ ರಕ್ಷಣೆ ಪುರುಷರಿಗೂ ಸಿಗಬೇಕು ಮನವಿ.!