LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕನ್ನಡ ಚಿತ್ರರಂಗದ  ಖ್ಯಾತಿಯ ನಟ ದಿಲೀಪ್‌ ರಾಜ್ ನಿಧನ.!

 

ಬೆಂಗಳೂರು: ಕನ್ನಡ ನಟ, ನಿರ್ಮಾಪಕ ದಿಲೀಪ್‌ ರಾಜ್(47) ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ. ಫಿಟ್ ಅಂಡ್ ಫೈನ್ ಆಗಿದ್ದ ನಟನಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST