LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

SIR ಅವಧಿಮತ್ತೆ ಆ.17ರ ವರೆಗೆ ವಿಸ್ತರಣೆ.!

SIR ಅವಧಿಮತ್ತೆ ಆ.17ರ ವರೆಗೆ ವಿಸ್ತರಣೆ.!

 

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಅವಧಿಯನ್ನು ಮತ್ತೆ ಆ.17ರ ವರೆಗೆ ವಿಸ್ತರಿಸಲಾಗಿದೆ. 
ಈ ಮೊದಲು ಜುಲೈ 29ರವರೆಗಿದ್ದ ಗಡುವನ್ನು ಆ.8ರವರೆಗೆ ವಿಸ್ತರಿಸಿತ್ತು. ಆದ್ರೆ. ಎಸ್ ಐ ಆರ್ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಆಯೋಗ ಎರಡನೇ ಬಾರಿಗೆ ವಿಸ್ತರಿಸಿದೆ. 

ಇನ್ನು ಮತದಾರರು ತಮ್ಮ ಸಹಿ ಮಾಡಿದ ಎಣಿಕೆ ನಮೂನೆಯನ್ನು BLOಗೆ ಸಲ್ಲಿಸಿದ್ದರೂ, ತಮ್ಮ ಹೆಸರು ASDDO ಪಟ್ಟಿಯಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST