LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್.!

ಸೋನಂ ವಾಂಗ್ಚುಕ್.!

 

ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ.

ನೀಟ್ ಪರೀಕ್ಷೆ (NEET Exam) ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆಪಿ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST