LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನಾಳೆ ಆಗಸ್ಟ್ 7 ರಂದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ.!

ನಾಳೆ ಆಗಸ್ಟ್ 7 ರಂದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ.!

 

   ದಾವಣಗೆರೆ: 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿA ಹೊರಡುವ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿA  ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಫ್-16 ಎಸ್ ನಿಜಲಿಂಗಪ್ಪ ಫೀಡರ್ ನಿಜಲಿಂಗಪ್ಪ ಲೇಔಟ್, ದೇವರಾಜ್ಅರಸ್ ಲೇಔಟ್ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯ

66/11 ಕೆವಿ ಜಗಳೂರು ವಿವಿ ಕೇಂದ್ರದಲ್ಲಿ ಪರಿವರ್ತಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 7 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಕೆವಿ ಮಾರ್ಗಗಗಳ ವ್ಯಾಪ್ತಿಯಲ್ಲಿ ಬರುವ ಜಗಳೂರು ಟೌನ್ & ಎಲ್ಲಾ ಗ್ರಾಮಗಳ ಎನ್ಜೆವೈ & .ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST