LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಇಂದು ಆಗಸ್ಟ್ 06ರಂದು ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

ಇಂದು ಆಗಸ್ಟ್ 06ರಂದು ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

ಇಂದು ಆಗಸ್ಟ್ 06ರಂದು ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

ಚಿತ್ರದುರ್ಗ: ಚಿತ್ರದುರ್ಗ ನಗರದ ಹಲವು ಪ್ರದೇಶಗಳು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಎ.ಬಿ.ಸಿ. ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-18 ಯೂನಿವರ್ಸಿಟಿ, ವೈಭವ ಲೇಔಟ್, ತುರುವನೂರು ರಸ್ತೆ, ಪಿಳ್ಳೇಕೇರನಹಳ್ಳಿ, ಬಸವೇಶ್ವರ ನಗರ, ಮಲ್ಲಾಪುರ, ಮಲ್ಲಾಪುರ ಗೊಲ್ಲರಹಟ್ಟಿ, ಜಿ.ಆರ್. ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST