LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: --ಸಗರದ ಬೊಮ್ಮಣ್ಣ

ವಚನ.: --ಸಗರದ ಬೊಮ್ಮಣ್ಣ

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಪೂಜೆ ಪುಣ್ಯದೊದಗೆಂದು ಮಾಡುತ್ತಿದ್ದಲ್ಲಿ, ಮತ್ತಿನ್ನಾರುವ ಕೇಳಲೇಕೆ ?

ಇಕ್ಕಿ, ಕೊಟ್ಟು ಮುಕ್ತಿಯ ಬಟ್ಟೆಯುಂಟೆಂದು ಇನ್ನೊಬ್ಬರ ದೃಷ್ಟವ ಕೇಳಲೇಕೆ ?

ಇಹಪರದವನಲ್ಲಾ ಎಂದು, ತತ್ವಕ್ಕೆ ನಾ ಕರ್ತನೆಂದು

ಮತ್ತೊಬ್ಬರ ಬಾಗಿಲ ಕಾಯಲೇಕೆ ?

ಬಿದ್ದಿತ್ತು ಬೆಲ್ಲ ಅಶುದ್ಧದೊಳಗೆ, ಬುದ್ಧಿ ಇನ್ನಾವುದು,ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ ?

 

-ಸಗರದ ಬೊಮ್ಮಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾಸನಾಂಬೆ ಭಕ್ತರಿಗೆ ಇಲ್ಲಿದೆ ಗುಡ್‌ನ್ಯೂಸ್'ಜೈನ ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ದೇಹತ್ಯಾಗ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿದಂಪತಿಗಳ ಸಮಸ್ಯೆ ದಾಂಪತ್ಯದ ಭಿನ್ನಾಭಿಪ್ರಾಯದ ಸಮಸ್ಯೆಗೆ ಒಂದೇ ಒಂದು ತಾಂತ್ರಿಕ ಮಂತ್ರದಿಂದ ಶಾಶ್ವತ ಪರಿಹಾರ!ರಾಜ್ಯದಲ್ಲಿ ಸುಮಾರು 1 ಕೋಟಿ ಹೆಸರು ಮತದಾರರನ್ನು ಕೈಬಿಟ್ಟ ಆಯೋಗ..!ಚಿತ್ರದುರ್ಗ: ಸುಮಾರು 120 ಎಕರೆ ಜಾಗದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆ ಸಚಿವ ಟಿ. ರಘುಮೂರ್ತಿವಚನ.: --ಸಗರದ ಬೊಮ್ಮಣ್ಣಟ್ರ್ಯಾಕ್ಟರ್‌ನಿಂದ ಅಪಘಾತ ಸಂಭವಿಸಿದ್ದರೆ ವಿಮಾ ಸಂಸ್ಥೆಯೇ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ.!ಮಹರ್ಷಿ ವಾಲ್ಮೀಕಿ ರಾಮಾಯಣ ಮನುಕುಲದ ವಿಕಾಸಕ್ಕೆ ನಾಂದಿ ಎಸ್.ಸಂದೀಪ್ಸವದತ್ತಿ ಯಲ್ಲಮ್ಮ ದೇವಿ  ಭಕ್ತರಿಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ.!