LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: -ಸಂಗಮೇಶ್ವರದ ಅಪ್ಪಣ್ಣ..!

ವಚನ.: -ಸಂಗಮೇಶ್ವರದ ಅಪ್ಪಣ್ಣ..!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ತಿಥಿವಾರವೆಂದರಿಯೆನಯ್ಯಾ, ಲಗ್ನವಿಲಗ್ನವೆಂದರಿಯೆನಯ್ಯಾ.

ಇದನರಿತು ಹದಿನಾರು ವಾರ, ಹದಿನೆಂಟು ಕುಲವೆಂದೆಂಬರು.

ನಾವಿದನರಿಯೆವಯ್ಯಾ, ಇರುಳೊಂದು ವಾರ, ಹಗಲೊಂದು ವಾರ.

ಭವಿಯೊಂದು ಕುಲ, ಭಕ್ತನೊಂದು ಕುಲ, ನಾವು ಬಲ್ಲುದು ಇದು ತಾನೆ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ.

 

-ಸಂಗಮೇಶ್ವರದ ಅಪ್ಪಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST