LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ: -ಮಡಿವಾಳ ಮಾಚಿದೇವ

ವಚನ: -ಮಡಿವಾಳ ಮಾಚಿದೇವ

ವಚನ: -ಮಡಿವಾಳ ಮಾಚಿದೇವ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ತನ್ನ ತಾನರಿದ ಮಹಾಜ್ಞಾನಿ ಶರಣನು

ಚರಿಸುವ ಕ್ರಮವೆಂತೆಂದಡೆ:

ಸ್ಥೂಲವೆಂಬ ಕಂಥೆಯ ತೊಟ್ಟು, ಸೂಕ್ಷ್ಮವೆಂಬ ಟೊಪ್ಪರವನಿಕ್ಕಿ,

ತತ್ವವೆಂಬ ಖರ್ಪರವನಾಂತು, ಸತ್ಯವೆಂಬ ದಂಡವಂ ಪಿಡಿದು,

ಶಾಂತಿಯೆಂಬ ಭಸಿತವಂ ತೊಡೆದು,

ಸುಚಿತ್ತವೆಂಬ ಮಣಿಯ ಕಟ್ಟಿ, ವೈರಾಗ್ಯವೆಂಬ ಹಾವುಗೆಯಂ ಮೆಟ್ಟಿ,

ಮನದೃಢವೆಂಬ ಕೌಪವಂ ಕಟ್ಟಿ, ಆಚಾರವೆಂಬ ಕಂಕಣವನ್ನಿಕ್ಕಿ,

ಕ್ಷಮೆದಮೆಗಳೆಂಬ ಕುಂಡಲಮಂ ಧರಿಸಿ,

ಪರಮಾನಂದದಿಂದ ಸುಳಿದು, ಜಗವ ಪಾವನವ ಮಾಡಲೆಂದು

ಭಕ್ತಿ ಭಿಕ್ಷವಂ ಬೇಡುತ್ತ ಬಂದನಯ್ಯ,

ತನ್ನ ಒಲುಮೆಯ ಶರಣರ್ಗೆ ನಿಜಸುಖವನೀಯಲೆಂದು.

ಕಲಿದೇವರದೇವಾ, ನಿಮ್ಮ ಶರಣ ಪ್ರಭುವೆಂಬ ಜಂಗಮವಂ ಕಂಡು,ಅರ್ಚಿಸಿ, ಪೂಜಿಸಿ, ಒಕ್ಕುದನುಂಡು, ನಿಶ್ಚಿಂತನಾದೆನಯ್ಯ.

 

-ಮಡಿವಾಳ ಮಾಚಿದೇವ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 04-11-2026ವಚನ: -ಮಡಿವಾಳ ಮಾಚಿದೇವಇಷ್ಟಪಟ್ಟಂತ ಸ್ತ್ರೀ ಪತ್ನಿಯಾಗಿ ಸಿಗಬೇಕೆಂದರೆ ಏಲಕ್ಕಿಯಿಂದ ಈ ತಂತ್ರ ಮಾಡಿ ಸಾಕು!ರಾಜ್ಯ ಸರ್ಕಾರದ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೃಹತ್ ಪ್ರತಿಭಟನೆಇಂದು ನ.03ರಂದು ಹಿರಿಯೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಪ್ರವಾಸ.!03-11-2026  ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಚೆನ್ನಬಸವಣ್ಣ :   ಅವರ ವಚನಹೊಸ ಮತದಾರರ ಪಟ್ಟಿಯ ಬದಲಿಗೆ, ಹಿಂದಿನ ಮತದಾರರ ಪಟ್ಟಿಯೇ ಆಧಾರ ಜಿ.ಪಂ.-ತಾಪಂ ಚುನಾವಣೆ.!ಚಿತ್ರದುರ್ಗ ಶಾಖಾ ಕಾಲುವೆಗೆ ಹರಿದ 3 ಟಿಎಂಸಿ ನೀರು, ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ : ಸಚಿವ ಟಿ.ರಘುಮೂರ್ತಿ