LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: -ಸಿದ್ಧಾಂತಿ ವೀರಸಂಗಯ್ಯ.!

ವಚನ.: -ಸಿದ್ಧಾಂತಿ ವೀರಸಂಗಯ್ಯ.!

ವಚನ.: -ಸಿದ್ಧಾಂತಿ ವೀರಸಂಗಯ್ಯ.!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ವಾರಿಯಿಂದಾದ ಮುತ್ತು ಶಾಂತಿಯ ಜಲದಲ್ಲಿ ಹಾಕಲಿಕಾಗಿ,

ಮುನ್ನಿನ ಎನ್ನಯ ವಾರಿ ಬಂದಿತ್ತೆಂದು ತಾ ಗಟ್ಟಿಗೊಂಡುದಿಲ್ಲ.

ಮುತ್ತು ತದ್ಭಾವ ಅಪ್ಪುವಿನಂತಾದುದಿಲ್ಲ.

ಉಭಯದ ಭೇದವ ತಿಳಿದಡೆ, ದ್ವೈತಾದ್ವೈತವ ಬಲ್ಲರೆಂಬೆ.

ಹೀಂಗಲ್ಲದೆ ಗೆಲ್ಲಸೋಲಕ್ಕೆ ಹೋರುವ ಕಲ್ಲೆದೆಯವರಿಗೆಲ್ಲಿಯದೊ,ಗೋಳಕಾಕಾರ ವಿಶ್ವವಿರಹಿತ ಲಿಂಗವು ಸಾಧ್ಯವಪ್ಪುದು ?

 

-ಸಿದ್ಧಾಂತಿ ವೀರಸಂಗಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!ಅದ್ದೂರಿ ಮದಕರಿ ನಾಯಕ ಜಯಂತ್ಯುತ್ಸವ: ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ.!  ದೇಶದಲ್ಲಿ ಅರಾಜಕತೆ ಸೃಷ್ಟಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಸಂಸದ ಕಾರಜೋಳ ಆರೋಪ