LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!

ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!

 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯವು ಇಬ್ಬರೂ ಆರೋಪಿಗಳನ್ನು ಇಂದು ಮಧ್ಯಾಹ್ನ 3:00 ಗಂಟೆಯವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.

ಬಂಧಿತರಿಬ್ಬರನ್ನೂ ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದು, ಪ್ರಕರಣದ ತನಿಖೆ ಮತ್ತು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 4ನೇ ಸಿಸಿಎಚ್ (CCH) ಕೋರ್ಟ್ ನ್ಯಾಯಾಧೀಶರಾದ ಮಂಜುನಾಥ್ ಅವರು ಸದ್ಯ ಇಬ್ಬರನ್ನೂ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಇಡಿ ಕಸ್ಟಡಿಗೆೊಪ್ಪಿಸಿ ಆದೇಶ ಹೊರಡಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?