LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮಹಿಳಾ ಕ್ರಿಕೆಟ್ ಭರ್ಜರಿ ಬ್ಯಾಟಿಂಗ್: ಭಾರತಕ್ಕೆ ಜಯ.!

ಮಹಿಳಾ ಕ್ರಿಕೆಟ್ ಭರ್ಜರಿ ಬ್ಯಾಟಿಂಗ್: ಭಾರತಕ್ಕೆ ಜಯ.1

 

 

ದೆಹಲಿ: ಜಿಂಬಾಬೈ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಭರ್ಜರಿ ಜಯ ಸಾಧಿಸಿದೆ. 132 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡವು, ಕೇವಲ 17 ಓವರ್‌ಗಳಲ್ಲಿ ಗುರಿ ತಲುಪಿ 8 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿತು.

ಈ ಗೆಲುವಿನೊಂದಿಗೆ, ಭಾರತವು 3 ಪಂದ್ಯಗಳ ಏಕದಿನ ಸರಣಿಯನ್ನು (ಕ್ಲೀನ್ ಸ್ವೀಪ್) ತನ್ನದಾಗಿಸಿಕೊಂಡಿತು. ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರತೀಕಾ ರಾವಲ್‌, ಸರಣಿ ಶ್ರೇಷ್ಠ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತಕಗಳ ಪ್ರಕಾರ ಯಾವ ಗ್ರಹಗತಿಗಳ ತಾಂತ್ರಿಕ ಶಕ್ತಿಯಿಂದ ಆರೋಗ್ಯ ಸಮಸ್ಯೆ ಮಾನಸಿಕ ಖಿನ್ನತೆ ಹೆಚ್ಚಾಗುತ್ತದೆ ತಿಳಿದುಕೊಳ್ಳಿ!ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ..!ಐಪಿಎಲ್‌ನಿಂದ ಧೋನಿ ನಿವೃತ್ತಿ ಘೋಷಿಸಿದ್ದಾರೆ.!ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!ಪ್ರೆವೆಂಟ್ ಶೋಯಿಂಗ್ ಬೆಳೆ ವಿಮೆ ತುರ್ತಾಗಿ ನೀಡುವಂತೆ ರೈತ ಸಂಘ ಒತ್ತಾಯ..!ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ18-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಸತ್ಯಕ್ಕ  ಅವರ ವಚನ.ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ!