ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ.! - BC Suddi
ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ.!

ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ.!

 

ಬೆಂಗಳೂರು: ನಾಳೆನಡೆಯ ಬೇಕಿದ್ದ ರಾಜ್ಯ ಸಹಾಯಕ ಪ್ರಾಧ್ಯಪಕರ  ಅರ್ಹತಾ ಪರೀಕ್ಷಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ದಿನಾಂಕ 11 ರಂದು ಕೆಸೆಟ್ ಪರೀಕ್ಷೆ ನಡೆಸಲು ಪೂರ್ವ ಸಿದ್ದತೆಗಳನ್ನು ನಡೆಸಲಾಗಿತ್ತು ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ಕೆಸೆಟ್ ಪರೀಕ್ಷಯನ್ನು ಪರೀಕ್ಷಾ ದಿನಾಂಕವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಎಲ್ಲಾ ನೊಂದಾಯಿತ ಅಭ್ಯರ್ಥಿಗಳು 2021 ರ ಪರೀಕ್ಷಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ ನಲ್ಲಿ ನೀಡಬಹುದು ಎಂದು ಸಂಯೋಜನಾಧಿಕಾರಿ ಪ್ರೊ.ಹೆಚ್.ರಾಜಶೇಖರ್ ಅವರು ತಿಳಿಸಿದ್ದಾರೆ.