ಹೆಮ್ಮಾರಿ ತಡೆಗೆ ಮಹತ್ವದ ಹೆಜ್ಜೆ: ಮನೆಮನೆಗೆ ತೆರಳಿ ಕೊರೊನಾ ಲಸಿಕೆ ನೀಡಲು ಸಿದ್ಧತೆ - BC Suddi
ಹೆಮ್ಮಾರಿ ತಡೆಗೆ ಮಹತ್ವದ ಹೆಜ್ಜೆ: ಮನೆಮನೆಗೆ ತೆರಳಿ ಕೊರೊನಾ ಲಸಿಕೆ ನೀಡಲು ಸಿದ್ಧತೆ

ಹೆಮ್ಮಾರಿ ತಡೆಗೆ ಮಹತ್ವದ ಹೆಜ್ಜೆ: ಮನೆಮನೆಗೆ ತೆರಳಿ ಕೊರೊನಾ ಲಸಿಕೆ ನೀಡಲು ಸಿದ್ಧತೆ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಅಲೆ ಜೋರಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಕೋವಿಡ್ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ ಎಂದು ವರದಿಯಾಗಿದೆ.

ಕೊರೊನಾ ವಿರುದ್ಧದ ಹೋರಾಟಕ್ಕೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ ಎಂಟ್ರಿ ಕೊಟ್ಟ ಬಳಿಕ ಇದೀಗ ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುವ ಬಗ್ಗೆ ಸಿದ್ಧತೆಯನ್ನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ದೇಶದ ಹಲವಾರು ಕಂಪನಿಗಳು ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವ ಸೌಕರ್ಯದ ಬಗ್ಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿವೆ. ಕೇಂದ್ರ ಸರ್ಕಾರವು ಈ ಬಗ್ಗೆ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.

ಬೆಳಗಾವಿ: ಸಿಎಂ ಬಿಎಸ್‌ವೈ ಆರೋಗ್ಯದಲ್ಲಿ ಏರಿಪೇರು