ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಿದೆ ಆದ್ರೆ ಅವರ ಆಪ್ತರ ಆದಾಯ.? - BC Suddi
ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಿದೆ ಆದ್ರೆ ಅವರ ಆಪ್ತರ ಆದಾಯ.?

ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಿದೆ ಆದ್ರೆ ಅವರ ಆಪ್ತರ ಆದಾಯ.?

 

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಇಂದು ವಾಗ್ದಾಳಿ ನಡೆಸಿದ್ದಾರೆ. ಏನೆಂದರೆ ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಆಪ್ತರ ಆದಾಯವೂ ಹೆಚ್ಚಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕೋವಿಡ್ ಬಿಕ್ಕಟ್ಟು ಆರಂಭಕ್ಕೂ ಮುನ್ನ ದೇಶದಲ್ಲಿ ಮಧ್ಯಮ ವರ್ಗದ ಜನಸಂಖ್ಯೆ 9.9 ಕೋಟಿ ಇತ್ತು. ಕೋವಿಡ್ ಪಿಡುಗು ಕಾಣಿಸಿಕೊಂಡ ನಂತರ ಅವರ ಸಂಖ್ಯೆ 6.6 ಕೋಟಿಗೆ ಇಳಿದಿದೆ’ ಎಂಬ ಮಾಧ್ಯಮ ವರದಿಯೊಂದನ್ನು ಅವರು ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.!

error: Content is protected !!