ಸಿಡಿ ಕೇಸ್ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್.! - BC Suddi
ಸಿಡಿ ಕೇಸ್ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್.!

ಸಿಡಿ ಕೇಸ್ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್.!

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ.  ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು ತಿಳಿಸಿದ್ದಾರೆ. ಅಂದ್ಹಾಗೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಸಧ್ಯ ಮಾಜಿ ಸಚಿವರಿಗೆ ವಿಚಾರಣೆಗೆ ಬರುವಂತೆ ನೋಟೀಸ್‌ ಜಾರಿ ಮಾಡಲಾಗಿದೆ.!

error: Content is protected !!