ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ! - BC Suddi
ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!

ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!

ನಾಗ್ಪುರ : ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಸಿಕೆ ಪಡೆದವರಿಗೂ ಮತ್ತೆ ವಕ್ಕರಿಸುತ್ತಿದೆ. ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

ವಿಮೆ ಹಣಕ್ಕಾಗಿ ಪತಿಯನ್ನೇ ಜೀವಂತವಾಗಿ ಸುಟ್ಟು ಹಾಕಿದ ಪತ್ನಿ

ಮೋಹನ್ ಭಾಗವತ್ ಮಾರ್ಚ್ 07ರಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಮಹಾರಾಷ್ಟ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಡುತ್ತಿದೆ. ಬರುವ ದಿನಗಳಲ್ಲಿ ಲಾಕ್ ಡೌನ್ ಮಾಡುವ ಹೆಚ್ಚಿದೆ.