ಬಂಗಾಳದಲ್ಲಿ ಆಡಳಿತ ಪಕ್ಷದ ಪರ ಚುನಾವಣೆ ನಡೆಯುತ್ತಿದೆ: ಕಾಂಗ್ರೆಸ್ ಆರೋಪ - BC Suddi
ಬಂಗಾಳದಲ್ಲಿ ಆಡಳಿತ ಪಕ್ಷದ ಪರ ಚುನಾವಣೆ ನಡೆಯುತ್ತಿದೆ: ಕಾಂಗ್ರೆಸ್ ಆರೋಪ

ಬಂಗಾಳದಲ್ಲಿ ಆಡಳಿತ ಪಕ್ಷದ ಪರ ಚುನಾವಣೆ ನಡೆಯುತ್ತಿದೆ: ಕಾಂಗ್ರೆಸ್ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾನ ನಡೆಸಲಾಗ್ತಿದೆ ಎಂದು ಕಾಂಗ್ರೆಸ್​ ನಾಯಕ ಏ.ಆರ್ ಚೌಧರಿ ಆರೋಪಿಸಿದ್ದಾರೆ. ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ-ವಿವಿ ಪ್ಯಾಟ್​ ಪತ್ತೆಯಾಗಿರುವ ಕುರಿತು ಪ್ರತಿಯಿಸಿದ ಅವರು,

ಆಡಳಿತ ಪಕ್ಷದ ಪರ ಚುನಾವಣೆ ನಡೆಯುತ್ತಿರುವುದರಿಂದ ಕಳೆದ ಪಂಚಾಯತ್ ಚುನಾವಣೆಯಲ್ಲಿ ಶೇ.34 ರಷ್ಟು ಮತದಾರರು ಮತ ಚಲಾಯಿಸಲು ಸಾಧ್ಯವಾಗಿಲ್ಲ. ಹಾಗಾಗಿ, 20,0000 ಸ್ಥಾನಗಳಲ್ಲಿ ಆಡಳಿತ ಪಕ್ಷ ಅವಿರೋಧ ಆಯ್ಕೆಯಾಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಯಶಸ್ವಿಗೊಳಿಸಿ: ಸುರೇಶ್ ಕುಮಾರ್

error: Content is protected !!