ಹಿರಿಯ ಕಾಂಗ್ರೆಸ್ ಮುಖಂಡ ಎ.ಕೆ ವಾಲಿಯಾ ಕೊರೊನಾ ಗೆ ಬಲಿ - BC Suddi
ಹಿರಿಯ ಕಾಂಗ್ರೆಸ್ ಮುಖಂಡ ಎ.ಕೆ ವಾಲಿಯಾ ಕೊರೊನಾ ಗೆ ಬಲಿ

ಹಿರಿಯ ಕಾಂಗ್ರೆಸ್ ಮುಖಂಡ ಎ.ಕೆ ವಾಲಿಯಾ ಕೊರೊನಾ ಗೆ ಬಲಿ

ನವದೆಹಲಿ: ಕಾಂಗ್ರೆಸ್​ ಹಿರಿಯ ಮುಖಂಡ ಮತ್ತು ದೆಹಲಿಯ ಮಾಜಿ ಸಚಿವ ಡಾ. ಅಶೋಕ್ ಕುಮಾರ್ ವಾಲಿಯಾ (ಎ.ಕೆ.ವಾಲಿಯಾ) ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಕೋವಿಡ್​ ಸೋಂಕಿಗೆ ತುತ್ತಾಗಿದ್ದ ಅವರು ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಎರಡನೇ ಬಾರಿ ಕೊರೋನಾ ಗೆದ್ದ ಮುಖ್ಯಮಂತ್ರಿ ಯಡಿಯೂರಪ್ಪ: ಆಸ್ಪತ್ರೆಯಿಂದ ಬಿಡುಗಡೆ