ಸ್ಯಾಂಡಲ್‌ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಅವರಿಗೆ ಕೊರೊನಾ ದೃಢ - BC Suddi
ಸ್ಯಾಂಡಲ್‌ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಅವರಿಗೆ ಕೊರೊನಾ ದೃಢ

ಸ್ಯಾಂಡಲ್‌ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಅವರಿಗೆ ಕೊರೊನಾ ದೃಢ

ಬೆಂಗಳೂರು: ಸ್ಯಾಂಡಲ್‌ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಮತ್ತು ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅಗತ್ಯ ಔಷಧಿ ಹಾಗೂ ವಿಶ್ರಾಂತಿಯನ್ನು ನಾವು ಪಡೆಯುತ್ತಿದ್ದೇವೆ. ನಾವಿಬ್ಬರೂ ಇದರಿಂದ ಹೊರಗೆ ಬರುತ್ತೇವೆ. ನಿಮ್ಮ ರಕ್ಷಣೆಯನ್ನು ನೀವು ಬಿಡಬೇಡಿ. ನಿಮ್ಮ ಪ್ರೀತಿ ಹಾಗೂ ಕಾಳಜಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಮನೆಯಲ್ಲೇ ಲಸಿಕೆ ಪಡೆದಿದ್ದು ಬಿ.ಸಿ.ಪಾಟೀಲ್; ಅಧಿಕಾರಿ ಅಮಾನತು ಬಿಸಿ

error: Content is protected !!