ವಿಧಾನಸಭೆಯಲ್ಲಿ  ಸೆಕ್ಸ್ ಸಿಡಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ.! - BC Suddi
ವಿಧಾನಸಭೆಯಲ್ಲಿ  ಸೆಕ್ಸ್ ಸಿಡಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ.!

ವಿಧಾನಸಭೆಯಲ್ಲಿ  ಸೆಕ್ಸ್ ಸಿಡಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ.!

 

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಪ್ರಸ್ತಾಪಿಸಿದ್ದಾರೆ.

ಈ ವೇಳೆ, ಈ ಕುರಿತು ದಿನೇಶ್ ಕಲ್ಲಹಳ್ಳಿ ಅವರು ದೂರು ನೀಡಿದ್ದರು. ಆದರೂ ಎಫ್ಐಆರ್ ದಾಖಲಿಸಿರಲಿಲ್ಲ. 6 ಮಂದಿ ಸಚಿವರು ನ್ಯಾಯಾಲಯದ ಮೊರೆ ಹೋಗಿ ಸಿಡಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಆದರೆ ಈವರೆಗೆ ಇವರು ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಇದರ ಅರ್ಥ ಅವರ ಸಿಡಿ ಇದೆ ಎಂಬುದೇ, ತಪ್ಪಿತಸ್ಥರಿಗೆ ಶಿಕ್ಷೆಯಾಗಬಾರದೇ.?

error: Content is protected !!