‘ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರೆ ಕಠಿಣ ಕ್ರಮ’ – ಸಿಎಂ ಬಿಎಸ್‌ವೈ

ಬೆಳಗಾವಿ: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರ ಮುಷ್ಕರ ಗುರುವಾರವೂ ಮುಂದುವರೆದಿದ್ದು, ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ನೌಕರರು ಮುಂದಿಟ್ಟ 9 ಬೇಡಿಕೆಗಳ ಪೈಕಿ ಸರ್ಕಾರ ಎಂಟು ಬೇಡಿಕೆಗಳನ್ನು ಈಡೇರಿಸಿದೆ. ಹೀಗಿದ್ದರೂ ಅವರು ನಮ್ಮ ಮನವಿ ಸ್ಪಂದಿಸದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತದೆ. ಇಂದು … Continue reading ‘ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರೆ ಕಠಿಣ ಕ್ರಮ’ – ಸಿಎಂ ಬಿಎಸ್‌ವೈ