ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್ - BC Suddi
ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್

ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್

ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್‌ ಕುಮಾರ್‌ ಅವರು ಕಳೆದ ಮೂರು ತಿಂಗಳಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಎ. 2 ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಅವರು ವಿನಂತಿಸಿದ್ದಾರೆ.

‘ವಿಜಯೇಂದ್ರ ಬಿಎಸ್‌ವೈ ಅವರ ಮಗನಲ್ಲವೇ? ಡಿಎನ್‌‌ಎ ಟೆಸ್ಟ್ ಮಾಡಿಸಬೇಕೇ?’ – ಕಾಂಗ್ರೆಸ್ ಪ್ರಶ್ನೆ

error: Content is protected !!