ಬಹುಭಾಷಾನಟ ಸೂಪರ್​ಸ್ಟಾರ್​ ರಜನಿಕಾಂತ್​ ಅವರಿಗೆ ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ - BC Suddi
ಬಹುಭಾಷಾನಟ ಸೂಪರ್​ಸ್ಟಾರ್​ ರಜನಿಕಾಂತ್​ ಅವರಿಗೆ ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಬಹುಭಾಷಾನಟ ಸೂಪರ್​ಸ್ಟಾರ್​ ರಜನಿಕಾಂತ್​ ಅವರಿಗೆ ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ: ಚಿತ್ರರಂಗದಲ್ಲಿ 51 ವರ್ಷ ಸಾಧನೆ ಸಲ್ಲಿಸಿದ ಬಹುಭಾಷಾನಟ ಸೂಪರ್​ಸ್ಟಾರ್​ ರಜನಿಕಾಂತ್​ ಅವರು ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ಪ್ರತಿವರ್ಷ ನೀಡುತ್ತಿದೆ.

ಇನ್ನು ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಜನ್ಮ ಶತಾಬ್ದಿಯ ವರ್ಷ 1969ರಿಂದ ಈ ಪ್ರಶಸ್ತಿಯನ್ನು ಚಿತ್ರರಗಂದ ಮಹಾನ್​ ಸಾಧಕರಿಗೆ ಕೊಟ್ಟು ಗೌರವಿಸಲಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ಜಾವಡೇಕರ್, ಕನ್ನಡಿಗ ಮತ್ತು ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರು 2019ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ” ಎಂದು ತಿಳಿಸಿದ್ದಾರೆ.

 

ಏಪ್ರಿಲ್ 7 ರಂದು ಎಲ್ಲ ಸಾರಿಗೆ, ಬಸ್‌ಗಳನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಬೃಹತ್ ಪ್ರತಿಭಟನೆ

error: Content is protected !!